ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ವಿರೋಧ..

ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಗ್ರಾ.ಪಂ. ವ್ಯಾಪ್ತಿಯ ಕೆಂಚನಹಳ್ಳಿ ಗ್ರಾಮದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗ್ರಾಮಸ್ಥರ ವಿರೋಧದ ನಡುವೆಯೂ ಸ್ಥಾಪನೆಗೆ ಮುಂದಾಗುತ್ತಿದ್ದಾರೆ ಎಂದು ತುಮಕೂರಿನಲ್ಲಿ ರೈತ ಲಕ್ಷ್ಮೀನಾರಾಯಣ್ ತಿಳಿಸಿದ್ದಾರೆ.