ಚಂಡರಿಕಿಯಲ್ಲಿ ಸ್ವಾತಂತ್ರ್ಯೋತ್ಸವ:

ಗುರುಮಠಕಲ್ ತಾಲೂಕ ಚಂಡರಿಕಿ ಗ್ರಾಮ ಪಂಚಾಯಿತಿ ಆವರಣದಲ್ಲಿ 77 ನೇ ಸ್ವಾತಂತ್ರೋತ್ಸವ ದಿನ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮ್ಮ, ಅಭಿವೃದ್ಧಿ ಅಧಿಕಾರಿ ಭೀಮರಾಯ ಮತ್ತು ಸರ್ವಸದಸ್ಯರು, ಗ್ರಾಮದ ಮುಖಂಡರು ಇದ್ದರು.