ಚಂದ್ರಯಾನ ಯಶಸ್ಸಿಗೆ ಶುಭ ಹಾರೈಕೆ:

ಗುರುಮಠಕಲ್ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಚಂದ್ರಯಾನ ಯೋಜನೆ ಯಶಸ್ಸಿಗೆ ವೀರಶೈವ ಲಿಂಗಾಯತ ಸಮಾಜ ಮುಖಂಡರು ಪೂಜೆ ಸಲ್ಲಿಸಿ ಶುಭ ಹಾರೈಸಿದರು.