ಚಟ್ನಳ್ಳಿ ಗ್ರಾ.ಪಂ ಅಧ್ಯಕ್ಷ- ಉಪಾಧ್ಯಕ್ಷರಿಗೆ ಸನ್ಮಾನ

ಬೀದರ್:ಆ.28: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಚಿಟ್ನಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷೆ ಮಹಾದೇವಿ, ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಲದ್ದೇಕರ್ ಅವರನ್ನು ಇಂದು ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ಅವರ ನಿವಾಸದಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.