ಚನ್ನಸಾಗರ ಜಲಾವೃತ..

ತುಮಕೂರು ಜಿಲ್ಲೆಯಲ್ಲಿ ಜಯಮಂಗಲಿ ನದಿ ಅಪಾಯಮಟ್ಟ ಮೀರಿ ಹರಿಯುತ್ತಿರುವುದರಿಂದ ಚನ್ನಸಾಗರ ಗ್ರಾಮ ಜಲಾವೃತಗೊಂಡಿದೆ. ಈ ಗ್ರಾಮಕ್ಕೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.