ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ನಿರ್ಮಾಪಕರಾದ ಕೆಸಿಎನ್ ಚಂದ್ರಶೇಖರ್,ರಾಮು ಚಂದ್ರಶೇಖರ್ ಅವರ ಅಗಲಿಕೆಗೆ ಇತ್ತೀಚಿಗೆ ಬೆಂಗಳೂರಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು