ಚಲವಾದಿ ನಾರಾಯಣಸ್ವಾಮಿಗೆ ಸನ್ಮಾನ

ಗಂಗಾವತಿ ನ.22: ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ರಾಜ್ಯ ಬಿಜೆಪಿ ಎಸ್.ಸಿ.ಮೋರ್ಚಾ ಅಧ್ಯಕ್ಷರಾದ ಶ್ರೀ ಚಲವಾದಿ ನಾರಾಯಣಸ್ವಾಮಿ ಅವರನ್ನು ಶಾಸಕ ಪರಣ್ಣ ಮುನವಳ್ಳಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಪರಶುರಾಮ ಮಡ್ಡೇರ್, ಎಸ್.ಸಿ.ಮೋರ್ಚ ಜಿಲ್ಲಾಧ್ಯಕ್ಷ ನಿರುಪಾಧಿ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಚನ್ನಪ್ಪ ಮಳಿಗಿ, ಶಿವಕುಮಾರ್ ಆದೋನಿ, ನಾಗರಾಜ ಚಳಗೇರಿ, ಈಶಪ್ಪ ಹಿರೇಮನಿ ಇತರರಿದ್ದರು