ಚಾಲಕರ ಪ್ರತಿಭಟನೆ…

ಓಲಾ ಕ್ಯಾಬ್ ಚಾಲಕ ನಿನ್ನೆ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಆಟೋ ಮತ್ತು ಕ್ಯಾಬ್ ಚಾಲಕರು‌ ಶಾಂತಿನಗರದಲ್ಲಿರುವ ಸಾರಿಗೆ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು