ಚಿಂಚನಸೂರ ಪರ ಖರ್ಗೆ ಪ್ರಚಾರ:

ಗುರುಮಠಕಲ್ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಪರ ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.