ಚಿಕ್ಕ ಲಾಲ್ ಬಾಗ್ ಉದ್ಘಾಟಿಸಿದ ಸಿಎಂ…

ಮಹದೇವಪುರ ಕ್ಷೇತ್ರದ ಕನ್ನಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ಅಟಲ್ ಬಿಹಾರಿ ಸಸ್ಯ ಶಾಸ್ತ್ರೀಯ ತೋಟ ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಿದರು. ಸಚಿವರಾದ ಅರವಿಂದ ಲಿಂಬಾವಳಿ, ಆರ್.ಶಂಕರ್ ಇದ್ದರು.