ಚಿತ್ರದುರ್ಗ ಉಪ ವಿಭಾಗಾಧಿಕಾರಿ ನಿಧನಕ್ಕೆ ಸಂತಾಪ

ಚಿತ್ರದುರ್ಗ.ಮೇ.೫; ಜಿಲ್ಲೆಯಲ್ಲಿ ಅತ್ಯಂತ ದಕ್ಷ ಹಾಗೂ ಪ್ರಮಾಣಿಕ ಅಧಿಕಾರಿ ಎಂದೇ ಹೆಸರಾಗಿದ್ದ ಚಿತ್ರದುರ್ಗ ಉಪ ವಿಭಾಗಾಧಿಕಾರಿ ವಿ.ಪ್ರಸನ್ನ ಅವರು ನಿಧನ ಮನಸ್ಸಿಗೆ ನೋವುಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಶಾಸಕ ಟಿ ರಘುಮೂರ್ತಿ ಸಂತಾಪ ವ್ಯಕ್ತಪಡಿಸಿದ್ದಾರೆ.