ಚಿತ್ರಮಂದಿರದ ಸಿಬ್ಬಂದಿಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

ಹರಿಹರ.ಸೆ.25:  ಜಗತ್ತನ್ನೇ ತಲ್ಲಣ ಮಾಡಿದ ಮಹಾಮಾರಿ ವೈರಸ್ ನಿಂದ ಜನರ ಜೀವನ ಅಸ್ತವ್ಯಸ್ತವಾಗಿದೆ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು   ಚಿತ್ರಮಂದಿರ ಕೂಡ ಬಂದಾಗಿನಿಂದ ಸಿಬ್ಬಂದಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದರಿಂದ ಜೈ ಕರುನಾಡು ರಕ್ಷಣಾ ಸಂಘದ ವತಿಯಿಂದ ಆಹಾರ ಧಾನ್ಯದ ಕಿಟ್ಟುಗಳನ್ನು ವಿತರಣೆ ಮಾಡಲಾಯಿತು.