ಚಿತ್ರಮಂದಿರ ತೆರೆಯಲು ಮನವಿ.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ನೇತೃತ್ವದಲ್ಲಿ ಪದಾಧಿಕಾರಿಗಳ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚಿತ್ರಮಂದಿರ ತೆರೆಯಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು