ಚಿತ್ರ ಬಿಡುಗಡೆಗೆ ಅವಕಾಶ ಮಾಡಿಕೊಡಿಸಿ.

ಕೆಪಿಸಿಸಿ ಕಚೇರಿಯಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ‌ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದರು| ಚಿತ್ರ ಬಿಡುಗಡೆಗೆ ಅವಕಾಶ ಮಾಡಿಕೊಡುವಂತೆ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಮನವಿ ಮಾಡಿದರು