ಚಿರತೆ ಪ್ರತ್ಯಕ್ಷ:

ಗುರುಮಠಕಲ್ ತಾಲೂಕಿನ ಕಾದಿಟ್ಟ ಅರಣ್ಯದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜನಜಾಗೃತಿಗೆ ಗ್ರಾಮಗಳಲ್ಲಿ ಡಂಗುರ ಸಾರಲಾಗುತ್ತಿದೆ. ಉಪವಲಯ ಅರಣ್ಯಾಧಿಕಾರಿ ಅಶ್ವತ್ ಕುಮಾರ್ ಮತ್ತು ತಂಡದವರು ಗ್ರಾಮಗಳಿಗೆ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ.