ಚಿಲಕನಹಟ್ಟಿ : ಕೇಕ್ ಕತ್ತರಿಸಿ ಮಕ್ಕಳ ದಿನಾಚರಣೆ.

ಕೂಡ್ಲಿಗಿ. ನ. 16 :- ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಹುಟ್ಟುಹಬ್ಬವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಿದ್ದು ಚಿಲಕನಹಟ್ಟಿ ಅಂಗನವಾಡಿ ಶಾಲೆಯಲ್ಲಿ ಮಕ್ಕಳು ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಕ್ಕಳ ಸ್ಫೂರ್ತಿದಾಯಕ ಅಂಗನವಾಡಿ ಕಾರ್ಯಕರ್ತೆಯರಾದ ಸೋಮಕ್ಕ, ಆರ್
ಭಾಗ್ಯಮ್ಮ, ಕರಿಬಸಮ್ಮ, ಅಂಬುಜಾಕ್ಷಿ, ಮತ್ತು ಅಂಗನವಾಡಿ ಸಹಾಯಕಿಯರು ಉಪಸ್ಥಿತರಿದ್ದರು.