ಚುಚ್ಚುಮದ್ದು ನೀಡುವ ವಾಹನಗಳಿಗೆ ಚಾಲನೆ.

ವಿಶ್ವ ಪ್ರಾಣಿಜನ್ಯ ರೋಗ ತಡೆ ದಿನಾಚರಣೆ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ರೇಬೀಸ್ ಚುಚ್ಚು ಮದ್ದು ನೀಡುವ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು