ಚುನಾವಣಾ ಚೆಕ್ ಪೋಸ್ಟ್

ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರಿನ ಅನ್ನಪೂರ್ಣಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವುದು.