ಚುನಾವಣೆ ಹಾಗೂ ಡ್ರಗ್ಸ್ ಬಗ್ಗೆ ಮಾಹಿತಿ ನೀಡುತ್ತಿರುವ ಕಮಲ್ ಪಂತ್

ನಾಳೆ ರಾಜರಾಜೇಶ್ವರಿ ನಗರ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕೆ.ಸಿ. ಪಂತ್ ಅವರು ಕ್ಷೇತ್ರದಲ್ಲಿ ಕೈಗೊಂಡಿರುವ ಪೊಲೀಸ್ ಬಿಗಿ ಭದ್ರತೆ ಹಾಗೂ ಡ್ರಗ್ಸ್ ಹೊಸ ಜಾಜ ಕುರಿತು ಪತ್ರಿಕಾ ಗೋಷ್ಠಿಯಲ್ಲಿಂದು ಮಾತನಾಡಿದರು.