ಚೆಕ್ ಡ್ಯಾಂಗೆ ಗುದ್ದಲಿ ಪೂಜೆ..

ಮಧುಗಿರಿ ತಾಲ್ಲೂಕಿನ ಬಡವನಹಳ್ಳಿ ಗ್ರಾಮದಲ್ಲಿ ಎರಡು ಚೆಕ್ ಡ್ಯಾಂಗಳ ನಿರ್ಮಾಣಕ್ಕೆ ಶಾಸಕ ಎಂ.ವಿ. ವೀರಭದ್ರಯ್ಯ ಅವರು ಗುದ್ದಲಿ ಪೂಜೆ ನೆರವೇರಿಸಿದರು.