ಚೆಕ್ ಪೋಸ್ಟ್ ನಲ್ಲಿ ತಪಾಸಣೆ:

ಗುರುಮಠಕಲ್ ವಿಧಾನಸಭಾ ಮತಕ್ಷೇತ್ರದ ಪುಟಪಾಕ ಗ್ರಾಮದ ಬಳಿಯ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸಿದರು.