ಚೇತನ್ ಹೊಸ ಚಿತ್ರಕ್ಕೆ ಇಶಾನ್ ನಾಯಕ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ “ಜೇಮ್ಸ್” ಚಿತ್ರದ ಬಳಿಕ ನಿರ್ದೇಶಕ ಚೇತನ್ ಕುಮಾರ್ ಮುಂದಿನ ಚಿತ್ರಕ್ಕೆ ಯುವ ನಟ ಇಶಾನ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ

ಜೇಮ್ಸ್ ಬಳಿಕ ನಿರ್ದೇಶಕ ಚೇತನ್ ಕುಮಾರ್ ಮುಂದಿನ ಚಿತ್ರ ಯಾವುದು ಎನ್ನುವುದಕ್ಕೆ ಕುತೂಹಲಕ್ಕೆ ತೆರೆ ಬಿದ್ದಿದೆ, ಆದರೆ ಚಿತ್ರದ ಬಗ್ಗೆ ಮಾಹಿತಿ ಬಿಟ್ಟುಕೊಟ್ಟಿಲ್ಲ.

“ರೆಮೋ” ಚಿತ್ರದ ಹಾಡುಗಳು, ಟೀಸರ್  ಮೂಲಕ ಈಗಾಗಲೇ ಎಲ್ಲರ ಗಮನ ಸೆಳೆದಿರುವ ಹೊಸ ಚಿತ್ರದಲ್ಲಿ ನಟಿಸಲು ಸಿದ್ದತೆ ನಡೆಸಿದ್ದಾರೆ.”

ರೆಮೋ” ಚಿತ್ರದ ಬಿಡುಗಡೆ ನಂತರ  ಚಿತ್ರ ಆರಂಭವಾಗಲಿದೆ. ಶೀಘ್ರದಲ್ಲೇ ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಚೇತನ್ ಕುಮಾರ್ ತಿಳಿಸಿದ್ದಾರೆ.