ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಕೊಲ್ಹಾರ: ಫೆ.21:ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನು ಪಟ್ಟಣದ ಶಿವಾಜಿ ವೃತ್ತದಲ್ಲಿ ಅತ್ಯಂತ ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ನೂರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಪಟ್ಟಣದ ಶಿವಾಜಿ ವೃತ್ತದಿಂದ ಪ್ರಾರಂಭಗೊಂಡ ಭವ್ಯ ಮೆರವಣಿಗೆಯು ಸಂಗಮೇಶ್ವರ ಸರ್ಕಲ್ ಅಗಸಿ ಗಾಂಧಿ ಸರ್ಕಲ್ ಬಸವೇಶ್ವರ ಸರ್ಕಲ್ ರಾಣಿ ಚೆನ್ನಮ್ಮ ಸರ್ಕಲ್ ಸ್ವಾಮಿ ವಿವೇಕಾನಂದ ಸರ್ಕಲ್ ಮಾರ್ಗವಾಗಿ ಜರಗಿತು

ಮೆರವಣಿಗೆಯುದ್ದಕ್ಕೂ ಯುವಕರು ಡಿಜೆ ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡಿದರು ಮೆರವಣಿಗೆ ಕಾರ್ಯಕ್ರಮದಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ಶ್ರೀರಾಮ ಭಕ್ತರು ಕೊರಳಲ್ಲಿ ಕೇಸರಿ ಶಾಲು,ಹಣೆಯಲ್ಲಿ ಕುಂಕುಮ ಧರಿಸಿದ್ದ ಯುವಪಡೆ ಕಿವಿಗಡಚಿಕ್ಕುವ ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತ ‘ಶಿವಾಜಿ’ ಮತ್ತು ‘ಶ್ರೀರಾಮ್’ ಘೋಷಣೆ ಕೂಗಿದರು ಎಲ್ಲೆಲ್ಲೂ ಶಿವಾಜಿ, ಶ್ರೀರಾಮನ ಧ್ವಜಗಳು ಹಾರಾಡಿದವು ಇದೇ ವೇಳೆ ಶ್ರೀ ರಾಮನ ಮೂರ್ತಿ, ಶಿವಾಜಿ ಮೂರ್ತಿ, ಪುನೀತ್ ರಾಜಕುಮಾರ್ ಅವರ ಭಾವಚಿತ್ರ ಸೇರಿದಂತೆ ಹಲವು ಮಹಾ ಪುರುಷರ ಮೂರ್ತಿಗಳ ಮೆರವಣಿಗೆ ಮಾಡಿದ್ದು ವಿಶೇಷವಾಗಿತ್ತುಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಕೊಲ್ಹಾರ: ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನು ಪಟ್ಟಣದ ಶಿವಾಜಿ ವೃತ್ತದಲ್ಲಿ ಅತ್ಯಂತ ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ನೂರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಪಟ್ಟಣದ ಶಿವಾಜಿ ವೃತ್ತದಿಂದ ಪ್ರಾರಂಭಗೊಂಡ ಭವ್ಯ ಮೆರವಣಿಗೆಯು ಸಂಗಮೇಶ್ವರ ಸರ್ಕಲ್ ಅಗಸಿ ಗಾಂಧಿ ಸರ್ಕಲ್ ಬಸವೇಶ್ವರ ಸರ್ಕಲ್ ರಾಣಿ ಚೆನ್ನಮ್ಮ ಸರ್ಕಲ್ ಸ್ವಾಮಿ ವಿವೇಕಾನಂದ ಸರ್ಕಲ್ ಮಾರ್ಗವಾಗಿ ಜರಗಿತು

ಮೆರವಣಿಗೆಯುದ್ದಕ್ಕೂ ಯುವಕರು ಡಿಜೆ ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡಿದರು ಮೆರವಣಿಗೆ ಕಾರ್ಯಕ್ರಮದಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ಶ್ರೀರಾಮ ಭಕ್ತರು ಕೊರಳಲ್ಲಿ ಕೇಸರಿ ಶಾಲು,ಹಣೆಯಲ್ಲಿ ಕುಂಕುಮ ಧರಿಸಿದ್ದ ಯುವಪಡೆ ಕಿವಿಗಡಚಿಕ್ಕುವ ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತ ‘ಶಿವಾಜಿ’ ಮತ್ತು ‘ಶ್ರೀರಾಮ್’ ಘೋಷಣೆ ಕೂಗಿದರು ಎಲ್ಲೆಲ್ಲೂ ಶಿವಾಜಿ, ಶ್ರೀರಾಮನ ಧ್ವಜಗಳು ಹಾರಾಡಿದವು ಇದೇ ವೇಳೆ ಶ್ರೀ ರಾಮನ ಮೂರ್ತಿ, ಶಿವಾಜಿ ಮೂರ್ತಿ, ಪುನೀತ್ ರಾಜಕುಮಾರ್ ಅವರ ಭಾವಚಿತ್ರ ಸೇರಿದಂತೆ ಹಲವು ಮಹಾ ಪುರುಷರ ಮೂರ್ತಿಗಳ ಮೆರವಣಿಗೆ ಮಾಡಿದ್ದು ವಿಶೇಷವಾಗಿತ್ತು