ಜಗನ್ನಾಥ ಭವನಕ್ಕೆ ವಿಜಯಶಾಲಿಗಳ ಭೇಟಿ

ವಿಜಯಪುರ ಮಹಾನಗರ ಪಾಲಿಕೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ವಿಜಯಶಾಲಿಯಾದ ನೂತನ ಸದಸ್ಯರು ಹಾಗೂ ಆ ಭಾಗದ ಶಾಸಕರು ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣ ಮತ್ತಿತರರು ಇದ್ದಾರೆ.