ಜಗಳೂರು ಆಸ್ಪತ್ರೆಗೆ ಆಕ್ಸಿಜನ್ ಕಾನ್ಸಟ್ರೇಟ್ …

ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ಪೊಲೀಸ್ ಇಲಾಖೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಆಕ್ಸಿಜನ್ ಕಾನ್ಸ್ ನ್ ಟ್ರೇಟರ್ಸ್ ಗಳನ್ನು ನೀಡಲಾಯಿತು. ಶಾಸಕ ಎಸ್.ವಿ ರಾಮಚಂದ್ರಪ್ಪ ಆಸ್ಪತ್ರೆಗೆ ಹಸ್ತಾಂತರಿಸಿದರು.