ಜಗ್ಗುವುದೂ ಇಲ್ಲ ..ಬಗ್ಗುವುದು ಇಲ್ಲ

ಇಲಾಖೆಯ ಹಸ್ತಕ್ಷೇಪ ಕುರಿತು ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಕ್ರಮದ ಕುರಿತು ಸಚಿವ ಈಶ್ವರಪ್ಪ ಸಮರ್ಥಿಸಿಕೊಂಡಿದ್ದಾರೆ| ಪಕ್ಷದ ವರಿಷ್ಠರಿಗೆ ದೂರು ನೀಡಿದರೂ ತಾವು ಯಾವುದಕ್ಕೂ ಬಗ್ಗುವುದಿಲ್ಲ ಜಗ್ಗುವುದೂ ಇಲ್ಲ ಎಂದು ಹೇಳಿದ್ದಾರೆ