ಜನತಾ ದರ್ಶನ ಕಾರ್ಯಕ್ರಮ

ಸಂಜೆವಾಣಿ ವಾರ್ತೆದಾವಣಗೆರೆ; ಅ.22: ಚನ್ನಗಿರಿ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಶನಿವಾರ ಜನತಾ ದರ್ಶನ ಕಾರ್ಯಕ್ರಮ ಜರುಗಿತು.
ಚನ್ನಗಿರಿ ವಿಧಾನ ಸಭಾ ಕ್ಷೇತ್ರದ ಶಾಸಕ ಬಸವರಾಜ ವಿ. ಶಿವಗಂಗಾ, ಜಿಲ್ಲಾಧಿಕಾರಿ ಡಾ. ವೆಂಕಟೇಶ ಎಂ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ ಬಿ. ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಹೊನ್ನಾಳಿ ಉಪ ವಿಭಾಗಾಧಿಕಾರಿ ಹುಲ್ಮನಿ ತಿಮ್ಮಣ್ಣ, ಜಿಲ್ಲಾ ಅಲ್ಪಾ ಸಂಖ್ಯಾತರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್ ಮಠದ್ ಉಪಸ್ಥಿತರಿದ್ದರು