ಜನರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ..

ಕೋವಿಡ್-19 ಸಂಕಷ್ಟದಿಂದ ದೇಶದ ಜನತೆ ತೀವ್ರ ಸಮಸ್ಯೆಗಳಿಗೆ ಒಳಗಾಗಿದ್ದಾರೆ. ಆದರೂ ಆಳುವ ಸರ್ಕಾರಗಳು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂದು ಚಿ.ನಾ.ಹಳ್ಳಿಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಆರೋಪಿಸಿದರು.