ಜನಸಂಖ್ಯೆ ನಿಯಂತ್ರಣ ಜಾಥಾ..

ತುಮಕೂರಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜನಸಂಖ್ಯೆ ನಿಯಂತ್ರಣ ಕುರಿತು ಜನಜಾಗೃತಿ ಜಾಥಾ ನಡೆಸಲಾಯಿತು.