ಜನಾಗ್ರಹ ಆಂದೋಲನ…

ಕೊರೊನಾ ಲಾಕ್‌ಡೌನ್‌ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರು, ಜನಸಾಮಾನ್ಯರ ನೆರವಿಗೆ ಸರ್ಕಾರ ಧಾವಿಸುವಂತೆ ಆಗ್ರಹಿಸಿ ತುಮಕೂರಿನ ಶಾಸಕ ಕಚೇರಿ ಎದುರು ಜನಾಗ್ರಹ ಆಂದೋಲನ ನಡೆಸಲಾಯಿತು.