ಜನಾರ್ಧನರೆಡ್ಡಿಯನ್ನು ಭೇಟಿ ಮಾಡಿದ ಸಿದ್ದರಾಮಯ್ಯ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಫೆ.26: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ಧನರೆಡ್ಡಿ ಅವರನ್ನು ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಶಿವರಾಜ್ ತಂಗಡಗಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ರಾಜ್ಯ ಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಭೇಟಿ ಮಾಡಿದೆಂದು ಹೇಳಲಾಗುತ್ತಿದೆ. ಆದರೆ ಜನಾರ್ಧನರೆಡ್ಡಿ ಅವರು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಬಯಸಿದರೂ, ಆ ಪಕ್ಷದ ದೆಹಲಿ ನಾಯಕರಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ‌ ಅವರು ಕಾಂಗ್ರೆಸ್ ಕಡೆ  ಮುಖಮಾಡುತ್ತಿದ್ದಾರೆಂಬ ಮಾಹಿತಿ ಇದೆ

One attachment • Scanned by Gmail

ReplyForwardAdd reaction