ಜನೌಷಧಿ ಕೇಂದ್ರ ಉದ್ಘಾಟನೆ..

ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಸಂಸದ ಜಿ.ಎಸ್. ಬಸವರಾಜು ಉದ್ಘಾಟಿಸಿದರು.