ಜನ್ಮಜಯಂತಿ ಮಾಲಾರ್ಪಣೆ…

ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ 119 ನೇ ಜನ್ಮದಿನಾಚರಣೆ ಅಂಗವಾಗಿ ಜನತಾಪಕ್ಷದ ಕಛೇರಿಯಲ್ಲಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಲಾಯಿತು .ಮಾಜಿ ಸಚಿವೆ ಬಿ.ಟಿ ಲಲಿತಾನಾಯಕ್ ಸೇರಿದಂತೆ ಮತ್ತಿತರರು ಇದ್ದರು.