ಜನ ಸೇವಾ ರಥಕ್ಕೆ ಚಾಲನೆ…

ತುಮಕೂರಿನಲ್ಲಿ ಕೊರೊನಾ ಸೋಂಕಿತರ ಸೇವೆಗಾಗಿ ಸಿಐಟಿ ಶಿಕ್ಷಣ ಸಂಸ್ಥೆ ವತಿಯಿಂದ ವ್ಯವಸ್ಥೆ ಮಾಡಿರುವ ಎರಡು ಜನ ಸೇವಾ ರಥಕ್ಕೆ ಶಾಸಕ ಜ್ಯೋತಿಗಣೇಶ್ ಮತ್ತು ಮೇಯರ್ ಬಿ.ಜಿ. ಕೃಷ್ಣಪ್ಪ ಚಾಲನೆ ನೀಡಿದರು.