ಚಿತ್ರದುರ್ಗ,ಮೇ.೧- ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬಹನ್ಮಠದಲ್ಲಿ ಲಿಂಗೈಕ್ಯ ಜಗದ್ಗುರು ಶ್ರೀ ಜಯವಿಭವ ಮಹಾಸ್ವಾಮಿಗಳವರ ಪುಣ್ಯಸ್ಮರಣೆ ನಿಮಿತ್ತ ಅವರ ಗದ್ದುಗೆಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಬಸವಪ್ರಭು ಸ್ವಾಮಿಗಳು, ಕೆಇಬಿ ಷಣ್ಮುಖಪ್ಪ ಮೊದಲಾದವರಿದ್ದರು.