ಜಲಾವೃತ ಪ್ರದೇಶಗಳಿಗೆ ಸಿಎಂ ಭೇಟಿ ಪರಿಶೀಲನೆ

ಬೆಂಗಳೂರಿನ ಯಲಹಂಕದ ಜಲಾವೃತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ವಿಶ್ವನಾಥ್ ಸೇರಿದಂತೆ ಮತ್ತಿತರರು ಇದ್ದಾರೆ