ಜವಳಿ ಸಚಿವರ ಪ್ರವಾಸ

ಕಲಬುರಗಿ:ಮಾ.01:ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಇಂಡಿ ತಾಲೂಕಿನ ತಾಂಬಾದಿಂದ ಮಾರ್ಚ್ 4 ರಂದು ಸೋಮವಾರ ಮಧ್ಯಾಹ್ನ 2.45 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ನಂತರ ಮಧ್ಯಾಹ್ನ 2.55 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಅಲಯನ್ಸ್ ಏರ್ ಇಂಡಿಯಾ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.