ಕಲಬುರಗಿ,ಜು.27:ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜುಲೈ 28 ರಂದು ಶುಕ್ರವಾರ ಮಧ್ಯಾಹ್ನ 2.40 ಗಂಟೆಗೆ ಕಲಬುರಗಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ವಿಜಯಪುರಕ್ಕೆ ಪ್ರಯಾಣಿಸುವರು.