ಜವಾಹರ ನವೋದಯ ಪರೀಕ್ಷೆ: ಜಿಲ್ಲಾ ಮಟ್ಟದಲ್ಲಿ ಎರಡನೇ ಸ್ಥಾನ

ಮಾನ್ವಿ,ಜೂ.೨೮-
ಪಟ್ಟಣದ ಬಿ.ವಿ.ಆರ್ ಇ-ಟೆಕ್ನೋ ಶಾಲೆಯ ವಿದ್ಯಾರ್ಥಿ ಶ್ರೀನಿವಾಸ ಮೇಟಿ ಇತ್ತಿಚ್ಚಿಗೆ ನಡೆದ ಜವಾಹರ ನವೋದಯ ಪರೀಕ್ಷೆಯಲ್ಲಿ ಜಿಲ್ಲೆಗೆ ಎರಡನೇ ಸ್ಥಾನ ಪಡೆಯುವ ಮೂಲಕ ಶಿಕ್ಷಣ ಸಂಸ್ಥೆಗೆ ಕಿರ್ತಿಯನ್ನು ತಂದಿದ್ದು ಶಾಲೆಯ ಅಧ್ಯಕ್ಷರಾದ ಶ್ರೀ ಬಿ.ವಿ.ರೆಡ್ಡಿ, ಕಾರ್ಯದರ್ಶಿ ಬಿ.ಪದ್ಮಾವತಿ, ಶಾಲೆಯ ಮುಖ್ಯೋಪಾಧ್ಯಾಯರಾದ ಸರ್ ಮತ್ ಖಾನ್‌ರವರು ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.