ಜಾಗೃತಿಗೆ ಸಲಹೆ.

ವಿಶ್ವ ಕ್ಷಯ ರೋಗ ದಿನಾಚಾರಣೆ ಅಂಗವಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸಿ ಕ್ಷಯ ರೋಗದ ಬಗ್ಗೆ ಜಾಗೃತಿ ಇಂದ ಇರುವಂತೆ ಸಲಹೆ ನೀಡಿದರು. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದಾರೆ