ಜಾಗೃತಿ ಅಭಿಯಾನ

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಬೆಂಗಳೂರು ನಗರ ಸಂಚಾರಿ ಪೊಲೀಸರು ಇಂದು ಎಸ್ ಬಿ ಎಂ ಸರ್ಕಲ್ ಬಳಿ ಅಭಿಯಾನ ನಡೆಸಿ ಜಾಗೃತಿ ಮೂಡಿಸಿದರು.