ಜಾಗೃತಿ ಕಾರ್ಯಕ್ರಮ

ಮತದಾನದ ಬಗ್ಗೆ ಜಾಗೃತಿ ಮೂಡಿಸು ನಮ್ಮ‌ ಬೆಂಗಳೂರು ಐಕಾನ್ಸ್ ಕಾರ್ಯಕ್ರಮಕ್ಕೆ ನಗರದಲ್ಲಿ ಚಾಲನೆ ನೀಡಿದ ನಂತರ ಹಲವರನ್ನು ಸನ್ಮಾನಿಸಲಾಯಿತು. ಬಿಬಿಎಂಪಿ‌ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತಿತರಿದ್ದಾರೆ