ಜಾತಿ ಆಧಾರಿತ ರಾಜಕಾರಣ

ಚಿಕ್ಕಬಳ್ಳಾಪುರದ ಅಂಬೇಡ್ಕರ್ ಭವನದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ಉದ್ಘಾಟಿಸಿ ಮಾತನಾಡಿ ಜಾತಿ ವ್ಯವಸ್ಥೆಯ ರಾಜಕಾರಣ ದ ಬಗ್ಗೆ ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಲ್ಲಿ ಒಗ್ಗಟ್ಟು ಮೂಡಿಸಬೇಕು ಎಂದು ಕರೆ ನೀಡಿದರು