ಜಾತಿ ಗಣತಿ ವರದಿ ಬಿಡುಗಡೆಗೆ ಒತ್ತಾಯ…

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಎಚ್ ಎಂ ರೇವಣ್ಣ ಮಾತನಾಡಿ ಎಚ್ ಕಾಂತರಾಜ್ ಆಯೋಗದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.