ಜಾನುವಾರುಗಳ ಮಾಹಿತಿ ಸಂಗ್ರಹ

ಗುರುಮಠಕಲ್: ಹೈದ್ರಾಬಾದ್ ನ ರಾಷ್ಟ್ರೀಯ ಪ್ರಾಣಿ ಜೈವಿಕ ತಂತ್ರಜ್ಞಾನ ಸಂಸ್ಥೆಯ ಅಧಿಕಾರಿಗಳು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಯೋಗದೊಂದಿಗೆ ಗರೀಬ್ ಕಲ್ಯಾಣ ಯೋಜನೆ ಅಡಿ ಚಂಡ್ರಿಕಿ ಗ್ರಾಮದಲ್ಲಿಂದು ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳ ಮಾಹಿತಿ ಪಡೆದರು.