ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ…

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಏಕ ವಚನದಲ್ಲಿ ನಿಂದಿಸಿರುವ ಶಾಸಕ ರಮೇಶ್ ಜಾರಕಿಹೊಳಿ ವಿರುದ್ದ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು