ಜಿಎಸ್ಟಿ ಹೆಚ್ಚಳ ಖಂಡಿಸಿ ಪ್ರತಿಭಟನೆ

ಜಿಎಸ್ಟಿ ಹೆಚ್ಚಳ ಖಂಡಿಸಿ ಕೋರಮಂಗಲದ ಕಚೇರಿ ಎದುರು ಕಾಂಗ್ರೆಸ್ ಮುಖಂಡರಾದ ರಾಮಲಿಂಗಾ ರೆಡ್ಡಿ ಹಾಗೂ ಮನೋಹರ್ ಮತ್ತಿತರರು ಪ್ರತಿಭಟನೆ ನಡೆಸುತ್ತಿರುವುದು.