ಜಿಎಸ್ಟಿ ಹೇರಿಕೆ ಖಂಡಿಸಿ ಪ್ರತಿಭಟನೆ

ಅಗತ್ಯ ವಸ್ತುಗಳ ಮೇಲೆ ಜಿಎಸ್ಟಿ ಹೇರಿಕೆ ಯನ್ನು ವಿರೋಧಿಸಿ ಸಂಸತ್ ಭವನದ ಮುಂಭಾಗದಲ್ಲಿ ಇಂದು ಕಾಂಗ್ರೆಸ್ ಮುಖಂಡರು ನಡೆಸಿದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ. ಕೆ. ಸುರೇಶ್ ಅವರು ಭಾಗವಹಿಸಿದ್ದರು.