ಜಿಎಸ್ ಟಿ ಹೇರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಆಹಾರ ಉತ್ಪನ್ನಗಳ ಮೇಲೆ ಜಿಎಸ್ ಟಿ ಹೇರಿಕೆಯನ್ನು ಖಂಡಿಸಿ ಇಂದು ಕಾಂಗ್ರೆಸ್ ಮುಖಂಡರು ಬೆಂಗಳೂರಿನ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.