ಜಿಟಿಡಿಗೆ ಹೊಸ ಜವಬ್ದಾರಿ..

ರಾಜ್ಯ ಸಹಕಾರ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಜಿಟಿ ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಹೆಚ್ ಕೆ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು